ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಆಯವ್ಯಯ ಹಂಚಿಕೆ

ವಿಶೇಷವಾಗಿ ವಿಮಾನಯಾನ, ರೈಲು ಮತ್ತು ಕಡಲ ಸಂಪರ್ಕವನ್ನು ಸುಧಾರಿಸಲು ಕರ್ನಾಟಕ ಸರ್ಕಾರವು ಮೂಲಸೌಲಭ್ಯ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ.ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಬಜೆಟ್ ವಿವರಗಳನ್ನು ಕೆಳಗೆ ನೀಡಲಾಗಿದೆ:

ವರ್ಷ

ಆಯವ್ಯಯ ಹಂಚಿಕೆ

2008 - 2009 ರೂ.481.07 ಕೋಟಿ
2009 - 2010 ರೂ.425.14 ಕೋಟಿ
2010 - 2011 ರೂ.689.30 ಕೋಟಿ
2011 - 2012 ರೂ.760.25 ಕೋಟಿ
2012 - 2013 ರೂ.676.10 ಕೋಟಿ
2013 - 2014 ರೂ.649.04 ಕೋಟಿ
2014 - 2015 ರೂ.637.04 ಕೋಟಿ
2015 - 2016 ರೂ.633.64 ಕೋಟಿ
2016 - 2017 ರೂ.809.68 ಕೋಟಿ
2017 - 2018 ರೂ.789.99 ಕೋಟಿ
2018 - 2019 ರೂ.600.64 ಕೋಟಿ
2019- 2020 ರೂ.516.56 ಕೋಟಿ
2020-21 ರೂ.417.42 ಕೋಟಿ
 


 

ಇತ್ತೀಚಿನ ನವೀಕರಣ​ : 20-08-2020 11:27 AM ಅನುಮೋದಕರು: IDD Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ